important-news
Karnataka : ಹಾಲಿನ ದರದ ಜೊತೆ ಮೊಸರಿನ ದರ ಹೆಚ್ಚಳ - ಈಗೆಷ್ಟು ದರ ವಿವರ ನೋಡಿ
ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ(Nandini milke) ದರವನ್ನು ಪ್ರತಿ ಲೀಟರ್ ಗೆ ರೂ.4 ಹೆಚ್ಚಳ ಮಾಡಿರುವುದು ಅಧಿಕೃತಗೊಂಡಿತ್ತು. ಆ ಬೆನ್ನಲ್ಲೇ ನಂದಿನಿ ಮೊಸರಿನ ದರವನ್ನು ಪರಿಷ್ಕರಿಸಲಾಗಿದೆ. ಪ್ರತಿ ಲೀಟರ್ ಮೊಸರಿನ ದರವನ್ನು 4 ರೂ ಹೆಚ್ಚಳ ಮಾಡಲಾಗಿದೆ.09:51 PM Mar 27, 2025 IST