%e0%b2%aa%e0%b3%8d%e0%b2%b0%e0%b2%ae%e0%b3%81%e0%b2%96-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf
Karwar :ಸಚಿವ ವೈದ್ಯರಿಂದ ಬಾಗಿಲು ಮುಚ್ಚಿದ ಸರಣಿ ಅಧಿಕಾರಿಗಳ ಸಭೆ ಗುಟ್ಟೇನು
ಕಾರವಾರ : ಮೀನುಗಾರಿಕೆ ಮತ್ತು ಬಂದರು, ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ಅವರು ದಿಢೀರ್ ಆಗಿ ಸತತ ಎರಡು ದಿನ ಬಾಗಿಲು ಹಾಕಿಕೊಂಡು ವಿವಿಧ ಇಲಾಖೆಗಳ ಎಂಜಿನಿಯರ್ ವಿಭಾಗಗಳ ಸರಣಿ ಸಭೆ ನಡೆಸಿದ್ದು, ಹಲವು ರೀತಿಯ ಚರ್ಚೆಗೆ ಕಾರಣವಾಗಿದೆ.08:06 PM Oct 20, 2024 IST