%e0%b2%aa%e0%b3%8d%e0%b2%b0%e0%b2%ae%e0%b3%81%e0%b2%96-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf
Bjp ನಾಯಕರ ಮಾತಿನಿಂದ CM ಪತ್ನಿಗೆ ಕಿರಿಕಿರಿ ಕೈಮುಗಿದು ಕೇಳ್ತೀನಿ ಎಂದ ಮಂಕಾಳು!
ಕಾರವಾರ:- ಬಿಜೆಪಿ ನಾಯಕರ ಮಾತಿನಿಂದ ಸಿಎಂ ಪತ್ನಿ ನೊಂದಿದ್ದಾರೆ, ನೊಂದು ಸೈಟ್ ಗಳು ನನಗೆ ಬೇಡವೆ ಬೇಡ ಅಂತಾ ಹಿಂತಿರುಗಿಸಿದ್ದಾರೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಹೇಳಿದ್ದಾರೆ.05:50 PM Oct 01, 2024 IST