important-news
Uttara kannada|ಜೋಯಿಡಾದ ಅಂತರ್ ಜಿಲ್ಲಾ ಕಳ್ಳ ಜಮೀರ್ ಬಂಧನ
Uttara kannada/Crime news/joida ( 2025December 9) :- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ನಡೆದಿದ್ದ ಮನೆ ಕಳ್ಳತನ ಹಾಗೂ ಮೆಡಿಕಲ್ ಶಾಪ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ, ಕುಖ್ಯಾತ ಅಂತರ್ ಜಿಲ್ಲಾ ಕಳ್ಳನೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.08:10 PM Dec 10, 2025 IST