crime-news
Joida | ಕಾಡಿನಲ್ಲಿ ಮಹಿಳೆ ಅ**ರ |ಆರೋಪಿಗೆ ಹತ್ತು ವರ್ಷ ಜೈಲು ಶಿಕ್ಷೆ
Joida news:-ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ಅರಣ್ಯ ಪ್ರದೇಶದಲ್ಲಿ ಹಸು ಮೇಯಿಸುತ್ತಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗೆ ಶಿರಸಿ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಪ್ರಕರಣದ ಸಂಪೂರ್ಣ ವಿವರ ಇಲ್ಲಿ ಓದಿ.12:45 PM Dec 13, 2025 IST