local-story
NAREGA| ಕೂಲಿ ಕೆಲಸದ ಹಣದಲ್ಲಿ ವಿದ್ಯಾಭ್ಯಾಸ ಪೂರೈಸಿದ ವಿದ್ಯಾರ್ಥಿಗೆ 7 ಚಿನ್ನದ ಪದಕ
ಕಾರವಾರ:- ಸಮಾಜದ ಹಲವು ಪ್ರತಿಭಾವಂತ ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಬಡತನದ ಹೊಡೆತಕ್ಕೆ ಸಿಲುಕಿ ಕಮರಿದ ಉದಾಹರಣೆಗಳ ನಡುವೆಯೇ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ (yallapura) ತಾಲ್ಲೂಕಿನ ಕಿರವತ್ತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಸಳ್ಳಿ ಗ್ರಾಮದ ರಾಮಚಂದ್ರ ಮತ್ತು ಬಮ್ಮವ್ವ ಖಿಲಾರಿ ಕುಟುಂಬ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ09:22 AM Sep 25, 2024 IST