important-news
Modi:ನಿಮ್ಮ ನ್ಯೂಕ್ಲಿಯರ್ ಬ್ಲ್ಯಾಕ್ಮೇಲ್ಗೆ ನಾವು ಬೆದರಲ್ಲ, ಪಾಕ್ಗೆ ಮೋದಿ ಎಚ್ಚರಿಕೆ
ನವದೆಹಲಿ: ನಿಮ್ಮ ನ್ಯೂಕ್ಲಿಯರ್ ಬ್ಲ್ಯಾಕ್ಮೇಲ್ಗೆ ನಾವು ಬೆದರುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಸ್ಪಷ್ಟವಾಗಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ.09:54 PM May 12, 2025 IST