important-news
Karnataka Navy day ದೀಪಾಲಂಕಾರ ಗೊಂಡ ನೌಕೆಗಳು ಹೇಗಿತ್ತು ಗೊತ್ತಾ | ವಿಡಿಯೋ ನೋಡಿ
Karwar news 04 December 2024 :- ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆಗೆ (kadamba nevel Base) ನೌಕಾ ದಿನಾಚರಣೆ ಹಿನ್ನಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿನೀಡಿದರು.08:13 PM Dec 04, 2024 IST