local-story
Karnataka|ಬೇಲಿಕೇರಿ ಅದಿರಿ ನಾಪತ್ತೆ ಪ್ರಕರಣ | ಸಚಿವ ಸಂಪುಟ ಉಪ ಸಮಿತಿ ವರದಿ ಅಂಗೀಕಾರ-ನಿವೃತ್ತ ಅಧಿಕಾರಿಗಳಿಗೂ ತನಿಖೆ!
ಕಾರವಾರ: ರಾಜ್ಯದಲ್ಲೇ ಸದ್ದು ಮಾಡಿದ್ದ ಬೇಲಿಕೇರಿ ಅದಿರು ನಾಪತ್ತೆ ಪ್ರಕರಣ ಕುರಿತು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ತೀರ್ಪು ಬಂದ ಬೆನ್ನಲ್ಲೇ ಅಕ್ರಮ ಗಣಿಗಾರಿಕೆ ಸಂಬಂಧ ರಾಜ್ಯ ಸರ್ಕಾರ ರಚಿಸಿದ್ದ ಸಚಿವ ಸಚಿವ ಸಂಪುಟ ಉಪ ಸಮಿತಿಯ ವರದಿಯನ್ನು ಕ್ಯಾಬಿನೇಟ್ ಅಂಗೀಕರಿಸಿದೆ. 11:17 PM Aug 30, 2025 IST