crime-news
Uttara Kannda ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗೆ ಬೆಂಕಿ - ಲಕ್ಷಾಂತರ ಮೌಲ್ಯದ ಸಕ್ಕರೆ ಬೆಂಕಿಗಾಹುತಿ
Yallapura news :- ಚಲಿಸುತಿದ್ದ ಲಾರಿಯೊಂದು ಇಂಜಿನ್ ನಲ್ಲಿ ಶಾರ್ಟ ಸರ್ಕ್ಯೂಟ್ ನಿಂದ ಹೊತ್ತಿ ಉರಿದು ಸಂಪೂರ್ಣ ಸುಟ್ಟು ಹೋದ ಘಟನೆ ಉತ್ತರ ಕನ್ನಡ (uttara kannda) ಜಿಲ್ಲೆಯ ಹುಬ್ಬಳ್ಳಿ- ಯಲ್ಲಾಪುರ (yallapura) ರಾಷ್ಟ್ರೀಯ ಹೆದ್ದಾರಿ 63 ರ ಅರೆಬೈಲ್ ಘಟ್ಟದಲ್ಲಿ ನಡೆದಿದೆ.10:10 PM Dec 24, 2024 IST