local-story
Uttara kannda : ಬಿಸಿ ಗಾಳಿ ಎಚ್ಚರಿಕೆ ಜಿಲ್ಲಾಡಳಿತದಿಂದ ಅಲರ್ಟ
ಕಾರವಾರ :- ರಾಜ್ಯದಲ್ಲಿ ತಾಪಮಾನ ಹೆಚ್ಚಾಗುತಿದ್ದಂತೆ ಉತ್ತರ ಕನ್ನಡ ಜಿಲ್ಲೆಯ ಆರು ಪ್ರದೇಶದಲ್ಲಿ ತಾಪಮಾನ ಏರಿಕೆಯ ಎಚ್ಚರಿಕೆ ನೀಡಿದ್ದು 35 ರಿಂದ 41 ಡಿಗ್ರಿಗೂ ಹೆಚ್ಚು ಉಷ್ಣಾಂಶ ಹೆಚ್ಚಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.10:42 PM Feb 26, 2025 IST