important-news
Murdeshwar ಕಡಲ ತೀರದಲ್ಲಿ ನಿರ್ಬಂಧ ಬೆನ್ನಲ್ಲೇ ವಾಣಿಜ್ಯ ಮಳಿಗೆ ತೆರವು ಕಾರ್ಯಾಚರಣೆ
ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಭಟ್ಕಳ (Bhatkal)ತಾಲೂಕಿನ ವಿಶ್ವ ವಿಖ್ಯಾತ ಮುರುಡೇಶ್ವರ (Murdeshwar)ಕಡಲ ತೀರದಲ್ಲಿ CRZ ನಿಯಮ ಉಲ್ಲಂಗಿಸಿ ಅಕ್ರಮವಾಗಿ ನಿರ್ಮಿಸಿದ್ದ ವಾಣಿಜ್ಯ ಮಳಿಗೆಗಳನ್ನು ಗ್ರಾಮಪಂಚಾಯ್ತಿ ಅಧಿಕಾರಿಗಳು ಬೆಳಂಬೆಳಗ್ಗೆ ತೆರವು ಗೊಳಿಸುವ ಕಾರ್ಯಾಚರಣೆಗಿಳಿದಿದೆ. 08:41 AM Dec 29, 2024 IST