crime-news
Sirsi:ಮಹಿಳೆ ಮೇಲೆ ಮಚ್ಚು ಬೀಸಿದವನಿಗೆ 10 ವರ್ಷ ಜೈಲು ಶಿಕ್ಷೆ.
ಕಾರವಾರ: ಮಹಿಳೆಯ ಮೇಲೆ ಮಚ್ಚು ಬೀಸಿ ಕೊಲೆ ಯತ್ನ ಮಾಡಿದವನಿಗೆ 10 ವರ್ಷ ಜೈಲು ಶಿಕ್ಷೆ(Conviction) ಹಾಗೂ 10 ಸಾವಿರ ರೂ. ದಂಡ ವಿಧಿಸಿ ಶಿರಸಿಯ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ತೀರ್ಪು ನೀಡಿದೆ.10:32 PM Feb 08, 2025 IST