important-news
Sirsi : ಉಗ್ರರ ಗುಂಡೇಟಿನಿಂದ ತಪ್ಪಿಸಿಕೊಂಡ ಶಿರಸಿಯ ದಂಪತಿಗಳು -ವಿಡಿಯೋ ರಿಲೀಸ್ ,ಏನಂದ್ರು ನೋಡಿ
ಶಿರಸಿ: ಕಾಶ್ಮೀರದ ಪಹಲ್ಗಾಂ (pahalgav)ನಲ್ಲಿ ಉಗ್ರರು ಹೊಡೆದ ಗುಂಡು ಶಿರಸಿಯ ಗುಬ್ಬಿಗದ್ದೆಯ ಶೋಭಾ ಹೆಗಡೆ ಅವರ ಕಿವಿ ಪಕ್ಕದಲ್ಲಿ ಹಾದು ಹೋಗಿದ್ದು, ಕೂದಲೆಳೆಯ ಅಂತರದಿಂದ ಅವರು ಪಾರಾಗಿ ಬಂದಿದ್ದಾರೆ.11:15 AM Apr 28, 2025 IST