international
Pakistan:ಪಾಕ್ನಿಂದ ಜಮ್ಮು & ಕಾಶ್ಮೀರ, ಪೂಂಚ್, ಉರಿ ಮೇಲೆ ಶೆಲ್ ದಾಳಿ
ಶ್ರೀನಗರ: ಗುರುವಾರ ನಡೆದ ಕ್ಷಿಪಣಿ ದಾಳಿ ಬಳಿಕ ಇದೀಗ ಪಾಕ್ (pak) ಕದನ ವಿರಾಮ ಉಲ್ಲಂಘಿಸಿ ಮತ್ತೆ ದಾಳಿ ಆರಂಭಿಸಿದ್ದು, ಜಮ್ಮು & ಕಾಶ್ಮೀರ, ಪೂಂಚ್, ಉರಿ ಸೇರಿ ಹಲವು ಕಡೆಗಳಲ್ಲಿ ಶೆಲ್ ದಾಳಿ ನಡೆಸಿದೆ09:19 PM May 09, 2025 IST