%e0%b2%aa%e0%b3%8d%e0%b2%b0%e0%b2%ae%e0%b3%81%e0%b2%96-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf
Bigg Boss kannda ರಿಯಾಲಿಟಿ ಶೋ ರದ್ದಿಗಾಗಿ ಸಾಗರ ನ್ಯಾಯಾಲದಲ್ಲಿ ದಾವೆ? ಏನಿದು ಪ್ರಕರಣ?
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕನ್ನಡದ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಗಳಲ್ಲಿ ಒಂದಾದ ಕನ್ನಡ ಚಿತ್ರರಂಗದ ಮಾಣಿಕ್ಯ ಕಿಚ್ಚ ಸುದೀಪ್ ಹೋಸ್ಟ್ ಮಾಡುತ್ತಿರುವ ಬಿಗ್ ಬಾಸ್ 11 ನೇ ಸೀಸನ್ ಗೆ ( Colors Kannada Bigg Boss season 11) ಒಂದಲ್ಲ ಒಂದು ಸಂಕಷ್ಟ ಎದುರಾಗುತ್ತಿರುವುದು ಸುಳ್ಳಲ್ಲ.08:58 PM Oct 17, 2024 IST