crime-news
Sirsi:ಶಿರಸಿ ನಗರಸಭೆಯಲ್ಲಿ 21 ಲಕ್ಷ ಮೌಲ್ಯದ ಐರನ್ ಪೈಪ್ ಕಳ್ಳತನ ಪ್ರಕರಣ-ನಗರಸಭೆಕಮಿಷಿನರ್ ,ಮಾಜಿ ಅಧ್ಯಕ್ಷ ,ಸದಸ್ಯರು ಸೇರೆ ಏಳು ಜನ ಆರೋಪಿಗಳು!
ಕಾರವಾರ :- ಹಣದ ಆಸೆಗೆ ಬಿದ್ದ ನಗರಸಭೆ ಕಮಿಷಿನರ್ ,ಮಾಜಿ ಅಧ್ಯಕ್ಷ ಹಾಗೂ ಸದಸ್ಯರೇ ಸೇರಿ ಲಕ್ಷಾಂತರ ಮೌಲ್ಯದ ಕಬ್ಬಿಣದ ಪೈಪುಗಳನ್ನು ಕಳ್ಳತನ ಮಾಡಿ ಕೊನೆಗೆ ಪೊಲೀಸರ ಅಥಿತಿಗಳಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.10:23 PM Jul 07, 2025 IST