crime-news
Kaiga ನ್ಯೂಕ್ಲಿಯರ್ ಪ್ಲಾಂಟ್ ನಲ್ಲಿ ಗುಂಡು ಹಾರಿಸಿಕೊಂಡ ರಕ್ಷಣಾ ಸಿಬ್ಬಂದಿ ಸಾವು!
Karwar news 11 November 2024 :- ಉತ್ತರ ಕನ್ನಡ ಜಿಲ್ಲೆಯ ಕಾರವಾರ (karwar) ತಾಲೂಕಿನ ಕೈಗಾ(kaiga) ನ್ಯೂಕ್ಲಿಯರ್ ಪ್ಲ್ಯಾಂಟ್ನಲ್ಲಿ CISF ರಕ್ಷಣಾ ಸಿಬ್ಬಂದಿ ಪಿಸ್ತೋಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.08:07 PM Nov 11, 2024 IST