crime-news
Breaking news : ಕೇಂದ್ರ ಸರ್ಕಾರದಿಂದ ರಾಜ್ಯಗಳಲ್ಲಿ ಮಾಕ್ ಡ್ರಿಲ್ ಗೆ ಕರೆ- ಯುದ್ಧಕ್ಕೆ ಪೂರ್ವ ಸಿದ್ದತೆ!
ಭಾರತ ಪಾಕ್ ನಡುವೆ ಯುದ್ಧದ ಕಾರ್ಮೋಡ ಇನ್ನಷ್ಟು ದಟ್ಟವಾಗುತ್ತಿದ್ದು, ಈ ನಡುವೆ ಮೇ 7 ರಂದು ದೇಶಾದ್ಯಂತ ಮಾಕ್ ಡ್ರಿಲ್ (mock drill )ನಡೆಸುವಂತೆ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ಸೂಚನೆ ನೀಡಿದೆ.09:34 PM May 05, 2025 IST