crime-news
Sirsi : ಮಹಿಳೆ ಜೊತೆ ಅನುಚಿತ ವರ್ತನೆ ಆರೋಪ -ಉದ್ಯಮಿ ಯಶೋಧರ ನಾಯ್ಕ ವಿರುದ್ಧ ಪ್ರಕರಣ ದಾಖಲು
ಶಿರಸಿ: ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಆರೋಪದಡಿ, ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಯಶೋಧರ ನಾಯ್ಕ ಟ್ರಸ್ಟ್ ಅಧ್ಯಕ್ಷ ಯಶೋಧರ ಗಣಪ ನಾಯ್ಕ ವಿರುದ್ಧ ಶಿರಸಿಯ 1 ನೇ ಹೆಚ್ಚುವರಿ ಜೆಎಂಎಫ್ಸಿ ನ್ಯಾಯಾಲಯದ ಆದೇಶದ ಮೇರೆಗೆ ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.06:29 PM Apr 02, 2025 IST