crime-news
Sirsi : ಬೈಕ್ ಸವಾರನ ಬಳಿ ಲಂಚ ಸ್ವೀಕರಿಸಿದ ಶಿರಸಿ ನ್ಯೂ ಮಾರ್ಕೇಟ್ ಠಾಣೆ ಹೆಡ್ ಕಾನಸ್ಟೇಬಲ್ ! ವಿಡಿಯೋ ವೈರಲ್
ಕಾರವಾರ :- ವಾಹನ ಸವಾರನ ಬಳಿ ಹೆಲ್ಮೆಟ್ ಹಾಕಿಲ್ಲ ಎಂದು ದಂಡ ವಿಧಿಸುವ ಬೆದರಿಕೆಯೊಡ್ಡಿ ಲಂಚ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಯಲ್ಲಾಪುರ ನಾಕಾದಲ್ಲಿ ನಡೆದಿದ್ದು ಸಹ ಸವಾರನ ಕ್ಯಾಮರಾದಲ್ಲಿ ಈ ದೃಶ್ಯ ಸೆರೆಯಾಗಿದ್ದು ಇದೀಗ ವೈರಲ್ ಆಗುತ್ತಿದೆ.10:26 PM Mar 11, 2025 IST