%e0%b2%89%e0%b2%a6%e0%b3%8d%e0%b2%af%e0%b3%8b%e0%b2%97-%e0%b2%ae%e0%b2%be%e0%b2%b9%e0%b2%bf%e0%b2%a4%e0%b2%bf
Karnataka:ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ SC/ST ಮಕ್ಕಳ ಪ್ರೋತ್ಸಾಹ ಧನ 1 ರಿಂದ 2 ಲಕ್ಷಕ್ಕೆ ಹೆಚ್ಚಳ
Bangalur 07 November 2024:IIT/IIM/IISC /NIT ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ SC/ST ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1 ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದೆ.06:59 PM Nov 07, 2024 IST