local-story
Yallapur:ಅಡುಗೆ ಮಾಡಲು ಮನೆಯಲ್ಲಿ ಸಾಮಗ್ರಿಗಳಿಲ್ಲ,ತುತ್ತು ಅನ್ನ ಸಿಗದೇ ಮನನೊಂದ ಬುಡಕಟ್ಟು ಜನಾಂಗದ ಮಹಿಳೆ ಆತ್ಮಹತ್ಯೆ
ಕಾರವಾರ :- ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದೇ ಮನನೊಂದು ಮಹಿಳೆಯೊಬ್ಬಳು ತನ್ನ ದೇಹಕ್ಕೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ(yallapur) ತಾಲೂಕಿನ ಅನಗೋಡಿನ ಬೆಳ್ತೆರಗದ್ದೆ ಯಲ್ಲಿ ನಡೆದಿದೆ.11:02 PM Aug 06, 2025 IST