crime-news
Bidadi : ರೈಲ್ವೆ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ!
Ramnagar :- ರಾಮನಗರ(Ramnagar) ಜಿಲ್ಲೆಯ ಬಿಡದಿಯ ರೈಲ್ವೆ ನಿಲ್ದಾಣಕ್ಕೆ (railway station )ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಕಂಟ್ರೋಲ್ ರೂಂಗೆ ಕರೆಮಾಡಿ ಬೆದರಿಕೆ ಹಾಕಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.01:08 PM Mar 25, 2025 IST