%e0%b2%aa%e0%b3%8d%e0%b2%b0%e0%b2%ae%e0%b3%81%e0%b2%96-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf
MUDA ಪ್ರಕರಣವನ್ನು ಪರೇಶ್ ಮೇಸ್ತಾ ಹತ್ಯೆ ಪ್ರಕರಣಕ್ಕೆ ಹೋಲಿಸಿದ ಸಚಿವ ವೈದ್ಯ! ಏನಂದ್ರು ನೋಡಿ.
ಕಾರವಾರ : ರಾಜಕಾರಣ ಮಾಡಲು ಸಾಧ್ಯವಾಗದಿದ್ದಾಗ ಬಿಜೆಪಿಯವರು ಇಂತದ್ದೆಲ್ಲಾ ಮಾಡ್ತಾರೆ, ನಮ್ಮ ಮುಖ್ಯಮಂತ್ರಿ ಯಾವುದೇ ತಪ್ಪು ಮಾಡಿಲ್ಲ, ಏನೇ ಮಾಡಿದರೂ ಅವರು ಯಾವುದೇ ತಪ್ಪು ಮಾಡಿಲ್ಲ ಅನ್ನೋದು ಗೊತ್ತಾಗುತ್ತೆ.10:48 PM Oct 19, 2024 IST