important-news
Unchalli Falls :ಮಳೆಯಿಂದ ಸೌಂದರ್ಯ ಹೆಚ್ಚಿಸಿಕೊಂಡ ಉಂಚಳ್ಳಿ ಜಲಪಾತ ವಿಡಿಯೋ ನೋಡಿ
ಕಾರವಾರ :- ಉತ್ತರ ಕನ್ನಡ (uttara kannada) ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಸುರಿಯುತ್ತಿರುವ ಬಾರಿ ಮಳೆಯಿಂದ ಜಿಲ್ಲೆಯ ಜಲಪಾತಗಳಿಗೆ ಜೀವ ಕಳೆ ಬಂದಿದ್ದು, ಅಘನಾಶಿನಿ ನದಿ ಗೆ ಹೆಚ್ಚಿನ ನೀರು ಹರಿದು ಬಂದಿದ್ದು, ಜಿಲ್ಲೆಯ ಸಿದ್ದಾಪುರ ತಾಲೂಕಿನ ಉಂಚಳ್ಳಿ ಯಲ್ಲಿ ಅಘನಾಶಿನಿ ನದಿಯಿಂದ ಸೃಷ್ಟಿಯಾಗುವ01:43 PM Jun 30, 2025 IST