local-story
School holiday:ಉತ್ತರ ಕನ್ನಡ ಜಿಲ್ಲೆಯ ನಾಲ್ಕು ತಾಲೂಕುಗಳ ಶಾಲೆ ಅಂಗನವಾಡಿಗಳಿಗೆ ರಜೆ ಘೋಷಣೆ
ಕಾರವಾರ :- ಉತ್ತರ ಕನ್ನಡ ಜಿಲ್ಲೆಯಾಧ್ಯಾಂತ ಮಳೆ ಅಬ್ಬರ ಮುಂದುವರೆದಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆ ,ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಮಾಡಿದ್ದಾರೆ.07:36 PM Jul 03, 2025 IST