crime-news
Joida| ರಾಮನಗರ ಬಸ್ ನಿಲ್ದಾಣದಲ್ಲಿ ಚಾಲಕ,ನಿರ್ವಾಹಕನಿಂದ ಪ್ರಯಾಣಿಕನ ಮೇಲೆ ಹಲ್ಲೆ
ಜೋಯಿಡಾ : ಸಾರಿಗೆ ಬಸ್ಸಿನ ಚಾಲಕ ಮತ್ತು ನಿರ್ವಾಹಕ ಇಬ್ಬರು ಸೇರಿ ಪ್ರಯಾಣಿಕನೋರ್ವನ ಮೇಲೆ ಹಲ್ಲೆ ನಡೆಸಿದ ಘಟನೆ ಜೋಯಿಡಾ (joida)ತಾಲೂಕಿನ ರಾಮನಗರ ಬಸ್ ನಿಲ್ದಾಣದಲ್ಲಿ ಶುಕ್ರವಾರ ಸಂಜೆ ನಡೆದಿದೆ.11:34 PM Sep 27, 2024 IST