crime-news
Karwar :ಕಾರವಾರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಮುಚ್ಚಲು ಆರ್ಬಿಐ ಆದೇಶ
ಕಾರವಾರ /ಬಾಂಬೆ:-ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ದಿ ಕಾರವಾರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಗೆ ನೀಡಿದ್ದ ಪರವಾನಗಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (RBI) ರದ್ದುಪಡಿಸಿದೆ.11:51 PM Jul 23, 2025 IST