local-story
Karwar:ವರದಿಗಾರ ಗುರುಪ್ರಸಾದ ಹೆಗಡೆ ನಿಧನ
ಕಾರವಾರ: ಕಾರವಾರದ ಕನ್ನಡಪ್ರಭ ಪತ್ರಿಕೆ ವರದಿಗಾರರಾಗಿದ್ದ ಗುರುಪ್ರಸಾದ ಹೆಗಡೆ(34) ಶುಕ್ರವಾರ ನಿಧನರಾದರು. ಶಿರಸಿ ತಾಲ್ಲೂಕಿನ ಮಂಜುಗುಣಿಯ ತೋಟದಳ್ಳಿ ಗ್ರಾಮದ ನಿವಾಸಿಯಾಗಿದ್ದ ಗುರುಪ್ರಸಾದ ಶಿರಸಿಯಲ್ಲಿಯೂ ಹಲವು ವರ್ಷಗಳ ಕಾಲ ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದರು.02:22 PM Jul 18, 2025 IST