important-news
Gokarna ಬಳಿ ಮುಳುಗಿದ ಬೋಟ್ ನಾಲ್ಕು ಜನರ ರಕ್ಷಣೆ.
ಕಾರವಾರ :- ಅರಬ್ಬಿ ಸಮುದ್ರದಲ್ಲಿ (Arabian sea) ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ ಯಾಗಿ ನೀರುಪಾಲಾಗಿದ್ದ ನಾಲ್ಕು ಜನರ ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ(kumta) ತಾಲೂಕಿನ ಗೋಕರ್ಣದ (gokarna) ಗಂಗೆಕೊಳ್ಳದ ಸಮುದ್ರದಲ್ಲಿ ಇಂದು ಘಟನೆ ನಡೆದಿದೆ.02:26 PM Jan 09, 2025 IST