%e0%b2%aa%e0%b3%8d%e0%b2%b0%e0%b2%ae%e0%b3%81%e0%b2%96-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf
Karwar ಜೈಲಿನಲ್ಲಿ ಸೊಳ್ಳೆ ಕಾಟ, ಸುಣ್ಣ ಬಣ್ಣ ಕಾಣದ ಗೋಡೆಗಳು ಕೈದಿಗಳಿಂದ ಮಾನವ ಹಕ್ಕು ಆಯೋಗಕ್ಕೆ ದೂರು !
Karwar news 11 November:- ನಟ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ನಿಯಮ ಮೀರಿ ಎಲ್ಲಾ ಸವಲತ್ತು ಪಡೆಯುತಿದ್ದಾರೆ ಎಂಬ ವಿವಾದ ಏಳುತಿದ್ದಂತೆ ರಾಜ್ಯದ ಎಲ್ಲಾ ಜೈಲುಗಳಲ್ಲಿ (jaile)ಕಠಿಣ ನಿಯಮ ಜಾರಿ ಮಾಡಿದ್ದಾರೆ.09:37 PM Nov 11, 2024 IST