%e0%b2%aa%e0%b3%8d%e0%b2%b0%e0%b2%ae%e0%b3%81%e0%b2%96-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf
High Court :ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ
ಬೆಂಗಳೂರು: ಅತ್ಯಾಚಾರ ಆರೋಪದಡಿ ಕಳೆದ ನಾಲ್ಕು ತಿಂಗಳಿಂದ ನ್ಯಾಯಾಂಗ (court )ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (prajwal revanna) ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.03:45 PM Oct 21, 2024 IST