crime-news
Road Rage case:ಮಾಜಿ ಎಂಪಿ ಅನಂತಕುಮಾರ್ ಹೆಗಡೆ ಗನ್ಮ್ಯಾನ್, ಡ್ರೈವರ್ಗೆ ಜಾಮೀನು
ಬೆಂಗಳೂರು: ನೆಲಮಂಗಲ ರೋಡ್ ರೇಜ್ (Nelamangala Road Rage) ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಂಸದ ಅನಂತಕುಮಾರ್ ಹೆಗಡೆ (Anantkumar Hegde) ಗನ್ಮ್ಯಾನ್ ಮತ್ತು ಕಾರ್ ಡ್ರೈವರ್ಗೆ ಜಾಮೀನು ಮಂಜೂರು ಮಾಡಲಾಗಿದೆ.09:30 PM Jun 24, 2025 IST