important-news
Uttara kannda: ಹೆದ್ದಾರಿಯಲ್ಲಿ ಕೆಮಿಕಲ್ ತುಂಬಿದ ಲಾರಿ ಪಲ್ಟಿ ತಪ್ಪದ ಬಾರಿ ಅನಾಹುತ
ಕಾರವಾರ:- ಪೂಣೆಯಿಂದ ಕೇರಳಕ್ಕೆ ರಾಸಾಯನಿಕ ಸಾಗಿಸುತ್ತಿದ್ದ ಟ್ಯಾಂಕರ್ ಭಟ್ಕಳದ (Bhatkal) ಬಸ್ತಿಯಲ್ಲಿ ಭಾನುವಾರ ಪಲ್ಟಿಯಾಗಿದೆ. ಪರಿಣಾಮ ಹೆದ್ದಾರಿ ತುಂಬ ರಾಸಾಯನಿಕ ಚೆಲ್ಲಿದ್ದು, ಅಗ್ನಿಶಾಮಕ ಸಿಬ್ಬಂದಿ ಮುನ್ನಚ್ಚರಿಕೆಯಿಂದ ದೊಡ್ಡ ಪ್ರಮಾಣದ ಅನಾಹುತ ತಪ್ಪಿದೆ.10:36 PM Feb 16, 2025 IST