important-news
Basavaraj Horatti: ಸಿಟಿ ರವಿ-ಲಕ್ಷ್ಮಿ ಹೆಬ್ಬಾಳ್ಕರ್ ಪ್ರಕರಣದ ಬಗ್ಗೆ Big update ಕೊಟ್ಟ ಸಭಾಪತಿ
ಕಾರವಾರ :-ಸಿಟಿ ರವಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪ್ರಕರಣವನ್ನು ಪರಿಷತ್ತಿನ ನೀತಿ ನಿರೂಪಣಾ ಸಮಿತಿಗೆ ನೀಡಲಾಗಿದೆ. ಅವರು ವಿಡಿಯೋ ಸೇರಿದಂಗೆ ಇತರೆ ದಾಖಲೆಗಳನ್ನು ಪರಿಶೀಲಿಸಿ ವರದಿ ನೀಡಿದ ಬಳಿಕ ತಿರ್ಮಾನ ಕೈಗೊಳ್ಳಲಾಗುತ್ತದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ( basavraj Horatti ) ಹೇಳಿದರು.08:01 PM Jan 28, 2025 IST