crime-news
Uttara kannda :ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಬಸ್ ಹಲವರಿಗೆ ಗಾಯ
Siddapura news 26 december 2024:- ವಾಯವ್ಯ ಸಾರಿಗೆ ಬಸ್ ಪಲ್ಟಿಯಾಗಿ 15 ಜನರಿಗೆ ಗಾಯವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಗೋಳಗೊಡು ಬಳಿ ಸಂಜೆ ನೆಡೆದಿದೆ.11:18 PM Dec 26, 2024 IST