crime-news
Sagar |ಮನೆಯ ವಿದ್ಯತ್ ಸಂಪರ್ಕ ಕಡಿತಗೊಳಿಸಿ ವೃದ್ಧೆಯ ಮಾಂಗಲ್ಯ ಸರ ಕದ್ದ ಕಳ್ಳನ ಬಂಧನ
Sagar news :- ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಮನೆಯೊಳಗೆ ನುಗ್ಗಿ ವೃದ್ಧೆಯ ಕೊರಳಿನಲ್ಲಿದ್ದ ಮಾಂಗಲ್ಯ ಸರ ಕಿತ್ತುಕೊಂಡು ಹೋಗಿದ್ದ ಪ್ರಕರಣವನ್ನ ಶಿವಮೊಗ್ಗ ಜಿಲ್ಲೆಯ ಸಾಗರ ಗ್ರಾಮಾಂತರ ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ.12:07 AM Mar 03, 2025 IST