crime-news
AI ವೀಡಿಯೋಗೆ ಸಾಕ್ಷಿ ಕೊಡಲು ತಡಬಡಿಸಿದ ಬುರುಡೆ ಸಮೀರ್|ಇಂದು ಸಹ ತನಿಖೆ ಚುರುಕು
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತುಹಾಕಲಾಗಿದೆ ಎಂದು ಎಐ ವಿಡಿಯೋ ಮೂಲಕ ಸಂಚಲನ ಸೃಷ್ಟಿಸಿದ್ದ ಯೂಟ್ಯೂಬರ್ ಸಮೀರ್ (Youtuber Sameer MD) ಗೆ ಮತ್ತೆ SIT ಡ್ರಿಲ್ ಮಾಡಿದೆ.03:18 PM Aug 25, 2025 IST