crime-news
Joida :ಪೊಲೀಸರಿಗೆ ಜಾತಿ ನಿಂದನೆ -ಆರೋಪಿಗೆ ನ್ಯಾಯಾಂಗ ಬಂಧನ
ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ರಾಮನಗರದಲ್ಲಿ (Ramnagar) ಕರ್ತವ್ಯ ನಿರತ ಪೊಲೀಸ್ (police) ಸಿಬ್ಬಂದಿಗೆ ಜಾತಿ ನಿಂದನೆ ಮಾಡಿ ಹಲ್ಲೆ ಮಾಡಿದ ಕುರಿತು ಪ್ರಕರಣ ದಾಖಲಾಗಿದ್ದು ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.10:55 PM Mar 31, 2025 IST