crime-news
Sirsi | ಶ್ರೀಗಂಧ ಕಳ್ಳತನ ಮಾಲು ಸಮೇತ ಮೂವರ ಬಂಧನ
ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶಿಂಗನಳ್ಳಿ ಗ್ರಾಮದಲ್ಲಿನ ಅರಣ್ಯದಲ್ಲಿ ಅಕ್ರಮವಾಗಿ ಪ್ರವೇಶಿಸಿ ಶ್ರೀಗಂಧ ಮರವನ್ನು ಕಡಿದು ಕಳ್ಳತನ ಮಾಡುತಿದ್ದ ಮೂವರು ಮರಕಳ್ಳರನ್ನ ಅರಣ್ಯ ಇಲಾಖೆ ಅಧಿಕಾರಿಗಳು ಮಾಲು ಸಮೇತ ವಶಕ್ಕೆ ಪಡೆದಿದ್ದಾರೆ.09:47 AM Mar 19, 2025 IST