%e0%b2%aa%e0%b3%8d%e0%b2%b0%e0%b2%ae%e0%b3%81%e0%b2%96-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf
Mundgod:125 ಕ್ಕೆ ಏರಿಕೆ ಕಂಡ ಮಂಗನಬಾವು ಸೊಂಕು-ಶಾಲೆಗೆ ಮೂರುದಿನ ರಜೆ ಘೋಷಣೆ
Mundgod 22 November 2024 :- ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಇಂದಿರಾಗಾಂಧಿ ವಸತಿ ನಿಲಯದ ಮಕ್ಕಳಲ್ಲಿ ಮಂಗನಬಾವು ಸೋಂಕು ಉಲ್ಬಣಿಸಿದ್ದು ಸೋಂಕಿತರ ಸಂಖ್ಯೆ 125 ಕ್ಕೆ ಏರಿಕೆ ಕಂಡಿದೆ.10:42 AM Nov 22, 2024 IST