%e0%b2%aa%e0%b3%8d%e0%b2%b0%e0%b2%ae%e0%b3%81%e0%b2%96-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf
Gokarna: ಸಮುದ್ರದಲ್ಲಿ ಮುಳುಗುತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ.
Gokarna news 01 November 2024:-ಸಮುದ್ರದಲ್ಲಿ ಸುಳಿಗೆ ಸಿಲುಕಿ ಮುಳುಗುತಿದ್ದ ಇಬ್ಬರು ಪ್ರವಾಸಿಗರನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಓಂ ಬೀಚ್ ನಲ್ಲಿ ಇಂದು ಸಂಜೆ ನಡೆದಿದೆ.07:56 PM Nov 01, 2024 IST