local-story
Joida|ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಅಪಘಾತ 40 ವಿದ್ಯಾರ್ಥಿಗಳಿಗೆ ಗಾಯ
Joida news 08december 2024 :- ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ 40 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ (student )ಗಾಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ (joida) ತಾಲೂಕಿನ ಗಣೇಶಗುಡಿ ಬಳಿ ನಡೆದಿದೆ.09:15 PM Dec 08, 2024 IST