local-story
Shirur ಗಂಗಾವಳಿನದಿಯಲ್ಲಿದೆ ಒಂದುಲಕ್ಷಕ್ಕೂ ಹೆಚ್ಚು ಮೆಟ್ರಿಕ್ ಮಣ್ಣು- ಕಾರ್ಯಾಚರಣೆ ತಂಡದ ಕ್ಯಾಪ್ಟನ್ ಹೇಳಿದ್ದೇನು ಗೊತ್ತಾ?
ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರಿನಲ್ಲಿ ಭೂ ಕುಸಿತ ದುರಂತದಲ್ಲಿ ಸಾವು ಕಂಡವರ ಶವ ಶೋಧ ದ ಮೂರನೇ ಹಂತದ ಡ್ರಜ್ಜಿಂಗ ಬಾರ್ಜ ಮೂಲಕ ನಡೆಸುತಿದ್ದ ಕಾರ್ಯಾಚರಣೆಯನ್ನು ಇಂದು ಸ್ಥಗಿತ ಮಾಡಲಾಗಿದೆ.08:59 PM Oct 03, 2024 IST