%e0%b2%aa%e0%b3%8d%e0%b2%b0%e0%b2%ae%e0%b3%81%e0%b2%96-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf
Shiruru| 75 ದಿನದ ನಂತರ ಅರ್ಜುನ್ ದೇಹ ಕುಟುಂಬಕ್ಕೆ
ಕಾರವಾರ:- ಜುಲೈ 16 ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರಿನಲ್ಲಿ ನಡೆದ ಭೂ ಕುಸಿತ ದುರಂತದಲ್ಲಿ ಸಾವಿಗಿಡಾಗಿದ್ದ ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ರವರ ಮೃತದೇಹವನ್ನು ಇಂದು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.08:15 PM Sep 27, 2024 IST