important-news
Sharavathi :ಶರಾವತಿ ಪಂಪ್ ಸ್ಟೋರೇಜ್ ಜಲವಿದ್ಯುತ್ ಯೋಜನೆ ಅನುಷ್ಟಾನಕ್ಕೆ MOEFCC ಯಿಂದ ತಿರಸ್ಕಾರ
ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ಶರಾವತಿ ಪಂಪ್ ಸ್ಟೋರೇಜ್ ಜಲವಿದ್ಯುತ್ ಯೋಜನೆಯ ಕುರಿತು ಭಾರತದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಇತ್ತೀಚೆಗೆ ಸಲ್ಲಿಸಿದ ಸ್ಥಳ ಪರಿಶೀಲನಾ ವರದಿಯಲ್ಲಿ, ಪರಿಹಾರವಾಗಿ ನೀಡಲಾದ ಭೂಮಿ ಸಾಕಾಗುವುದಿಲ್ಲ, ಪಶ್ಚಿಮ ಘಟ್ಟ ಭೂ ಪ್ರದೇಶ ಪರಿಸರ ನಾಶಕ್ಕೆ ಕಾರಣವಾಗುತ್ತದೆ.ಈ ಯೋಜನೆಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ತಿರಸ್ಕರಿಸಿದೆ11:05 PM May 30, 2025 IST