local-story
Karwar :ಖಾಸಗಿ ಕ್ಲಿನಿಕ್ ಗೆ ಬೆಂಕಿ ಲಕ್ಷಾಂತರ ರುಪಾಯಿ ವಸ್ತುಗಳು ಬೆಂಕಿಗಾಹುತಿ
Karwar news 18 November 2024:-ಶಾರ್ಟ್ ಸರ್ಕ್ಯೂಟ್ನಿಂದಾಗಿ ಖಾಸಗಿ ಕ್ಲಿನಿಕ್ನಲ್ಲಿ ಬೆಂಕಿ ಹೊತ್ತಿಕೊಂಡ ಲಕ್ಷಾಂತರ ವಸ್ತುಗಳು ಸುಟ್ಟುಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಚಾರುಮತಿ ವೆಲ್ ವುಮನ್ ಕ್ಲಿನಿಕ್ನಲ್ಲಿ ನಡೆದಿದೆ.09:51 PM Nov 18, 2024 IST