local-story
Ankola: ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಬೆಂಕಿ ಲಕ್ಷಾಂತರ ವಸ್ತುಗಳಿಗೆ ಹಾನಿ
ಕಾರವಾರ :-ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ (ankola) ತಾಲೂಕಿನ ಪುರಸಭಾ ವ್ಯಾಪ್ತಿಯ ಬೊಗ್ರಿಬೈಲ್ನಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕದ ಆವರಣದಲ್ಲಿ ಮಧ್ಯಾಹ್ನದ ವೇಳೆ ಬೆಂಕಿ ಕಾಣಿಸಿಕೊಂಡು ಅಲ್ಲಿ ಸಂಗ್ರಹಿಸಿಟ್ಟಿದ್ದ ಘನತ್ಯಾಜ್ಯಗಳು ಹೊತ್ತಿ ಉರಿದಿದೆ09:04 PM Feb 02, 2025 IST