local-story
Karnataka| ಹವಾಮಾನ ಇಲಾಖೆಯಿಂದ ಮಳೆ ಎಚ್ಚರಿಕೆ |ಎಷ್ಟು ದಿನ ಮಳೆ ಗೊತ್ತಾ?
ಕರ್ಣಾಟಕದಲ್ಲಿ ಒಂದು ವಾರ ಮಳೆಯ ಮುನ್ಸೂಚನೆ. 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಸೆಪ್ಟೆಂಬರ್ 27 ನಂತರ ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ ಭಾಗದಲ್ಲಿ ಭಾರಿ ಮಳೆಯ ಸಾಧ್ಯತೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ.03:57 PM Sep 23, 2025 IST